Rain alert:ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ: ಜೂನ್ 5ರವರೆಗೆ ಯೆಲ್ಲೋ ಅಲರ್ಟ್, ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ …